ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಉಂಟಾಗಿರುವ ನೆರೆ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದ್ದಾರೆ.
ಕರೆ ಮಾಡಿ ಸಿಎಂ ಜೊತೆ ಮಾತನಾಡಿದ ನರೇಂದ್ರ ಮೋದಿ ಕೇಂದ್ರದ ಎಲ್ಲ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ. ಅಲ್ಲದೇ ಈ ಕುರಿತು ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
No comments:
Post a Comment